ಹರಿಯಾಣ ವಿರುದ್ದ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ರಾಜ್ಯ ತಂಡ ಮೊದಲ ಇನ್ನಿಂಗ್ಸ್‌ನಲ್ಲಿಯೇ ಹಿನ್ನಡೆ ಅನುಭವಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕರ್ನಾಟಕ 304 ರನ್‌ಗಳಿಗೆ ಅಲೌಟ್...
Year: 2025
ಭಾರತ ತಂಡದ ಹಿರಿಯ ಆಟಗಾರ ವೃದ್ದಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಣೆ ಮಾಡಿದ್ದಾರೆ. ಆ ಮೂಲಕ ತಮ್ಮ 18 ವರ್ಷಗಳ...
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟಿ-20 ಪಂದ್ಯ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆಯಲಿದೆ. 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಇದಾಗಲೇ...
ಇಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ....
ಇದೇ ತಿಂಗಳು ಆರಂಭವಾಗುತ್ತಿರುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ತನ್ನ 15 ಸದಸ್ಯರ ತಂಡವನ್ನಪ್ರಕಟಿಸಿದೆ. ನಾಯಕ ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಪಾಕಿಸ್ತಾನ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ....
13 ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಪಂದ್ಯ ಆಡುತ್ತಿರುವ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಡೆಲ್ಲಿ ತಂಡದ ಪರ ಆಡಿದ...
2025ರ ಐಪಿಎಲ್ ಟೂರ್ನಿ ಸಮೀಪಿಸುತ್ತಿದ್ದಂತೆ ಆರ್‌ಸಿಬಿಗೆ ತಲೆನೋವು ಕೂಡ ಹೆಚ್ಚಾಗುತ್ತಿದೆ. ಮೆಗಾ ಹರಾಜಿನಲ್ಲಿ ಕೋಟಿ ಕೋಟಿ ಹಣ ನೀಡಿ ಖರೀದಿ ಮಾಡಿದ ಆಟಗಾರರು...
ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡ ಹರಿಯಾಣ ವಿರುದ್ದ ಸಮಬಲದ ಹೋರಾಟ ನೀಡುತ್ತಿದೆ. ಮುಂದಿನ ಹತಕ್ಕೇರಲು ಗೆಲಲ್ಲೇ ಬೇಕಾದ ಒತ್ತಡದೊಂದಿಗೆ ಕಣಕ್ಕಿಳಿದ ಕರ್ನಾಟಕ ತಂಡ...
ಇಂಗ್ಲೆಂಡ್ ವಿರುದ್ದದ 4ನೇ ಟಿ-20 ಪಂದ್ಯದಲ್ಲಿ ಭಾರತಕ್ಕೆ 15 ರನ್‌ಗಳ ಜಯ ಲಭಿಸಿದೆ. ಅಲ್ಲದೇ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿಯಿರುವಂತೆ ಟೀಂ...
ಐಪಿಎಲ್ 2025ರ ಟೂರ್ನಿಗೆ ದಿನಗಣನೆ ಶುರುವಾಗಿದೆ. ಜಗತ್ತಿನ ಶ್ರೀಮಂತ ಕ್ರೀಡೆಗೆ ಫ್ಯಾನ್ಸ್ ಕೂಡ ತುದಿಗಾಲಲ್ಲಿ ಎದುರು ನೋಡುತ್ತಿದ್ದಾರೆ. ಇತ್ತ ಸೀಸನ್ 2008ರ ಚಾಂಪಿಯನ್ಸ್...