
ಕಾಂಗ್ರೆಸ್ ಕಾರ್ಯಕರ್ತ, ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ವಿರೋಧಿಸಿ ನಡೆಯುತ್ತಿದ್ದ ಹಿಂದುಳಿದ ವರ್ಗಗಳ ಮುಖಂಡರಿಂದ ನಡೆಯುತ್ತಿದ್ದ ಸುದ್ದಿಗೋಷ್ಠಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಯುತಿತ್ತು ಅದೇ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದರು . ತಕ್ಷಣ ಪ್ರಥಮ ಚಿಕಿತ್ಸೆ ಮಾಡಿದರು. ನಂತರ ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾರೆ.