ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮಸ್ಯೆ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ರಾಜ್ಯದ ಸರ್ಕಾರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಕೂಡ ಸೂಕ್ತ ಚಿಕಿತ್ಸೆ ಸಿಗ್ತಿದೆ. ಒಂದು ವೇಳೆ ಚಿಕಿತ್ಸೆ ನೀಡುವಲ್ಲಿ ಸಮಸ್ಯೆ ಇದ್ರೆ ಪರಿಶೀಲನೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ರು .