
2025ರ ಐಪಿಎಲ್ ಟೂರ್ನಿಗಾಗಿ ಸಿಎಸ್ಕೆ ಮಾಜಿ ನಾಯಕ ಎಂಎಸ್ ಧೋನಿ ಅಭ್ಯಾಸ ಶುರು ಮಾಡಿದ್ದಾರೆ. ಮಾಹಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2025ರ ಐಪಿಎಲ್ ಸೀಸನ್ಗೆ ಸಿಎಸ್ಕೆ ಧೋನಿಯನ್ನು ರಿಟೈನ್ ಮಾಡಿಕೊಂಡಿತ್ತು. 43 ವರ್ಷದ ಎಂಎಸ್ ಧೋನಿ ಐಪಿಎಲ್ನಲ್ಲಿ 264 ಪಂದ್ಯಗಳನ್ನಾಡಿದ್ದು ಒಟ್ಟು 5243 ರನ್ ಗಳಿಸಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್ಕೆ ತಂಡ 5 ಬಾರಿ ಚಾಂಪಿಯನ್ ಆಗಿದೆ. ಕಳೆದ ಸೀಸನ್ನಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಚೆನ್ನ್ಮೆತಂಡ ಪ್ಲೇ ಆಫ್ ಹಂತಕ್ಕೇರಲು ವಿಫಲವಾಗಿತ್ತು…,