gold jewellery
Ashwaveega News 24×7 ಜು. 30: ಚಿನ್ನ ಬೆಲೆ ಇವತ್ತು ಬುಧವಾರ ಗ್ರಾಮ್ಗೆ 60-65 ರುನಷ್ಟು ಏರಿಕೆ ಆಗಿದೆ. ಐದಾರು ದಿನಗಳ ಬಳಿಕ ಕಂಡ ಬೆಲೆ ಏರಿಕೆ ಇದು. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಏರಿದೆ.
ಗ್ರಾಮ್ಗೆ ಒಂದು ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,700 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 30ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ., 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ., 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,360 ರೂ., ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ ಯಿದೆ.
ಇನ್ನು ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ನೋಡುವುದಾದರೇ, 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ., 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ., ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂಯಿದೆ.
