Ashwaveega News 24×7 ಜನವರಿ 07 – ಶಾಸಕ ಸಿ.ಕೆ. ರಾಮಮೂರ್ತಿ ಮೇಲೆ ಯುವತಿ ಗಂಭೀರ ಆರೋಪ ಮಾಡಿದ್ದು ,ಇನ್ಸ್ಟಾಗ್ರಾಮ್ನಲ್ಲಿ ಗುಡ್ ಮಾರ್ನಿಂಗ್, ಗುಡ್ ನೈಟ್ ಸಂದೇಶ ಕಳಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ . ಈ ರೀತಿ ಮೆಸೇಜ್ ಮಾಡಿರುವ ಬಗ್ಗೆ ಸ್ಟೇಟಸ್ ಹಾಕಿಕೊಂಡಿರುವ ಯುವತಿ ಅನುಷ್ಕಾ ನಾಗಮೋಹನ್ ರಿಂದ ಬಿಜೆಪಿ ಶಾಸಕನ ವಿರುದ್ಧ ಆರೋಪ ಮಾಡಿದ್ದಾರೆ ..
