Ashwaveega News 24×7 ಜನವರಿ 10 – Purushottam Bilimale Statement – ಕನ್ನಡವನ್ನು ಕೇವಲ ಸರ್ಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.