October 8, 2025

ಸಿನಿಮಾ ಸುದ್ದಿ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್,​ ಬೇಲ್​ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ.  ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ​ನಟನಿಗೆ ಜೈಲಿನಲ್ಲೇ ಚಿಕಿತ್ಸೆ  ನೀಡಲಾಗ್ತಿತ್ತು. ಇದೀಗ ಎಂಆರ್​ಐ ಸ್ಕ್ಯಾನ್ ಮಾಡಿಸಲು ದರ್ಶನ್​ನ್ನು ಬಳ್ಳಾರಿ ಬಿಮ್ಸ್​ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ಅಡ್ಡ ಬಂದ ಕಾರಣ  ಪೊಲೀಸ್ ಭದ್ರತೆ ನೀಡಲಾಗಿದೆ.
ಬೆಂಗಳೂರು : ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ವಿಧಿವಶರಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರು ನಿಧನರಾಗಿದ್ದಾರೆ....
ಬಾಲಿವುಡ್‌ ನಟ ಸಲ್ಮಾನ್‌ಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಐದು ಕೋಟಿ ರೂಪಾಯಿ ಹಣ ನೀಡದಿದ್ರೆ ಬಾಬಾ ಸಿದ್ದಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ದರ್ಶನ್‌ ಹಾಗೂ ಅವರ ಅಭಿಮಾನಿಗಳಲ್ಲಿ ಕೌತುಕ...
ಗರ್ಬಾ ಕಿಂಗ್ ಎಂದೇ ಪ್ರಸಿದ್ಧರಾಗಿರುವ ನಟ ಅಶೋಕ್ ಮಾಲಿ ಹೃದಯಾಘಾದಿಂದ ನಿಧನರಾಗಿದ್ದು, ಈ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ನವರಾತ್ರಿ ಉತ್ಸವದ ಸಂದರ್ಭದಲ್ಲಿ ನೃತ್ಯ...
Yoga and you Benefits of Avacado