July 31, 2025

ಸಿನಿಮಾ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್,​ ಬೇಲ್​ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ.  ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ​ನಟನಿಗೆ ಜೈಲಿನಲ್ಲೇ ಚಿಕಿತ್ಸೆ  ನೀಡಲಾಗ್ತಿತ್ತು. ಇದೀಗ ಎಂಆರ್​ಐ ಸ್ಕ್ಯಾನ್ ಮಾಡಿಸಲು ದರ್ಶನ್​ನ್ನು ಬಳ್ಳಾರಿ ಬಿಮ್ಸ್​ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ಅಡ್ಡ ಬಂದ ಕಾರಣ  ಪೊಲೀಸ್ ಭದ್ರತೆ ನೀಡಲಾಗಿದೆ.
ಬೆಂಗಳೂರು : ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಂಗಳೂರು : ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ವಿಧಿವಶರಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರು ನಿಧನರಾಗಿದ್ದಾರೆ....
ಬೆಂಗಳೂರು : ಕನ್ನಡದ ಖ್ಯಾತ ನಿರ್ಮಾಪಕ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಕನ್ನಡದ ಖ್ಯಾತ ನಿರ್ಮಾಪಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಯಾಂಡಲ್​ವುಡ್​ನ...
ಬಾಲಿವುಡ್‌ ನಟ ಸಲ್ಮಾನ್‌ಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಐದು ಕೋಟಿ ರೂಪಾಯಿ ಹಣ ನೀಡದಿದ್ರೆ ಬಾಬಾ ಸಿದ್ದಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಗೆ ನಟ ದರ್ಶನ್ ಮನವಿ ಮಾಡಿದ್ದು, ಅಕ್ಟೋಬರ್...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ದರ್ಶನ್‌ ಹಾಗೂ ಅವರ ಅಭಿಮಾನಿಗಳಲ್ಲಿ ಕೌತುಕ...
Yoga and you Benefits of Avacado