ಸಂದರ್ಶನದಲ್ಲಿ ಬೀಸು ಹೇಳಿಕೆ; ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
"ನಾವು ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ಮೊದಲಿಗರು. ಆದರೆ ಕೆಲವು ಸಂದರ್ಭಗಳಲ್ಲಿ ಸ್ವಯಂ ಸಂಯಮ ಇರಬೇಕು. ಐಎಂಎ ಅಧ್ಯಕ್ಷರಾಗಿ, ನೀವು ಸ್ವಯಂ ಸಂಯಮವನ್ನು ಹೊಂದಿರಬೇಕು. ನಿಮ್ಮ ಸಂದರ್ಶನದಲ್ಲಿ...