ಗ್ಯಾರಂಟಿ ಯೋಜನೆಗಳನ್ನು ನೀಡಿ ರಾಜ್ಯ ಸರ್ಕಾರ ಸಂಪೂರ್ಣ ಆರ್ಥಿಕ ದಿವಾಳಿಯಾಗಿದೆಯೆಂದು ಪಿ ರಾಜೀವ್ ವಾಗ್ದಾಳಿ ನಡೆಸಿದ್ರು. ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ಕಾರ್ಯದರ್ಶಿ ಪಿ ರಾಜೀವ್ ಕ್ಷೇತ್ರದ ಅಭಿವೃದ್ಧಿಗೆ ಶಾಸಕರುಗಳಿಗೆ ಅನುದಾನ ಸಿಗುತ್ತಿಲ್ಲ.
ಇದರಿಂದ ಕ್ಷೇತ್ರದಲ್ಲಿ ಶಾಸಕರು ಮುಖ ಎತ್ತಿಕೊಂಡು ಓಡಾಡಲು ಸಹ ಆಗ್ತಿಲ್ಲವೆಂದು ಸರ್ಕಾರದ ವಿರುದ್ಧ ಕಿಡಿಕಾರಿದ್ರು.