ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಇಂದು(ಜೂನ್.16) ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಸಿಲಿಕಾನ್ ಸಿಟಿಯ ಗಲ್ಲಿ-ಗಲ್ಲಿಗಳಲ್ಲಿ, ಸಂದಿ-ಗೊಂದಿಗಳಲ್ಲಿ ಜನರ ಪಿಕಪ್ ಮಾಡ್ತಾ ಬಿರುಸಿನಿಂದ ಓಡಾಡ್ತಿದ್ದ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಹೈಕೋರ್ಟ್ ಆದೇಶದಂತೆ ಬೈಕ್...
ತೆಲುಗಿನ ʻದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್ ಸೆಟ್‌ನಲ್ಲಿ ಭಾರೀ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ನೀರಿನ ಟ್ಯಾಂಕರ್ ಸ್ಫೋಟಗೊಂಡು , ಪ್ರವಾಹ...
ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ....
ಇಂದು ಮಧ್ಯಾಹ್ನ ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಹೊರ...
ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಅಹಮದಾಬಾದ್‌ನಿಂದ...
ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಚಾಂಪಿಯನ್ಶಿಪ್ ಗೆದ್ದಾಗ, ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆಯ ತಂಡಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ...
ಬೆಂಗಳೂರು, ಮೇ 2025:ಕಳೆದ ಕೆಲವರ್ಷಗಳಿಂದ ನಿರೀಕ್ಷೆ ಹಾಗೂ ನಿರಾಸೆಗಳ ನಡುವೆ ಹೋರಾಡುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈ ಬಾರಿ ಐಪಿಎಲ್...
ಕಳೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ನಿಧಾನವಾಗಿ ಬಿರುಕು ಮೂಡತೊಡಗಿದೆ....
ತೈವಾನ್…ದಕ್ಷಿಣ ಚೈನಾ ಸಾಗರದಲ್ಲಿನ ಒಂದು ಪುಟ್ಟ ದ್ವೀಪ ರಾಷ್ಟ್ರ. ಚೈನಾದ ಪಕ್ಕದಲ್ಲೇ ಇರುವ ಈ ಪುಟ್ಟ ರಾಷ್ಟ್ರದ ಮೇಲೆ ಚೈನಾ ಸದಾಕಾಲ...