ದೆಹಲಿ : ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ಬಳಲುತ್ತಿದ್ದು, ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಆಗಿದ್ದಾರೆ.
ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ಮೋದಿ ಅವರು, ಸಂತಾಪ ಸೂಚಿಸಿದ್ದು, ಪತ್ರದ ಮೂಲಕ ಕಿಚ್ಚ ಸುದೀಪ್ ಗೆ PM ಮೋದಿ ಅವರು, ಸಾಂತ್ವನ ಹೇಳಿದ್ದಾರೆ.