ತಮ್ಮ ಹೆಣ್ಣುಮಕ್ಕಳ ಕಾಲೇಜ್ ಫೀಸ್ಗೆ ಇಟ್ಟಿದ್ದ ಹಣವನ್ನು ಖದೀಮರು ಕಳ್ಳತನ ಮಾಡಿರುವ ಘಟನೆಯೊಂದು ಬೆಂಗಳೂರು ಪ್ಯಾಲೇಸ್ ಆವರಣದ ಮನೆಯೊಂದರಲ್ಲಿ ನಡೆದಿದೆ. ಕಳೆದ ದಿನ...
bangalore
ಕಳೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ನಿಧಾನವಾಗಿ ಬಿರುಕು ಮೂಡತೊಡಗಿದೆ....
ತಾನು ಅಧಿಕಾರಕ್ಕೆ ಬಂದಾಗಿನಿಂದ ʼತೆರಿಗೆʼ ಎನ್ನುವುದನ್ನೇ ಒಂದು ಅಸ್ತ್ರವನ್ನಾಗಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಜಗತ್ತಿನ ಮೇಲೆ ಮತ್ತೊಂದು ಬ್ರಹ್ಮಾಸ್ತ್ರದ...
ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ, ಅಲ್ಲಿಯೇ ಕುಳಿತು ರಾಜಕೀಯ ದಾಳ ಉರುಳಿಸುತ್ತಿದ್ದಾರಾ ಅನ್ನೋ ಅನುಮಾನಗಳು...
2025ರ ಆರಂಭಿಕ ಪಂದ್ಯದಲ್ಲಿ ಸೋಲುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಿರುವ ಮುಂಬೈ ಹಾಗೂ ಗುಜರಾತ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ....
19ನೇ ಓವರ್ 1 ರನ್ 2 ವಿಕೆಟ್, 20ನೇ ಓವರ್ ಹ್ಯಾಟ್ರಿಕ್ ಸಿಕ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಆರ್‌ಸಿಬಿ 196...
ಆ ನೆಲದಲ್ಲಿ ಗೆಲುವು ಎಂಬುದು ಮರಿಚೀಕೆಯಾಗಿತ್ತು. ಗೆಲುವಿನ ವಾಸನೆ ಕಂಡು ದಶಕಗಳೇ ಉರುಳಿತ್ತು. 2008ರಲ್ಲಿ ಕೊನೆ ಬಾರಿಗೆ ಆ ನೆಲದಲ್ಲಿ ಜಯದ ನಗು...
ಐಪಿಎಲ್ ಆರಂಭದಲ್ಲೇ ರಣರೋಚಕ ಪಂದ್ಯದ ರಸದೌತಣ ಅಭಿಮಾನಿಗಳಿಗೆ ಸಿಕ್ಕಿದೆ. ದಕ್ಷಿಣ ಭಾರತದ ಡರ್ಬಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು...
2025ರ ಐಪಿಎಲ್ ಟೂರ್ನಿಯಲ್ಲಿ ಎಸ್‌ಆರ್‌ಹೆಚ್ ಮೊದಲ ಸೋಲು ಕಂಡಿದೆ. ಬ್ಯಾಟಿಂಗ್‌ನಿಂದಲೇ ಎದುರಾಳಿಗಳಿಗೆ ತಲೆನೋವು ಆಗುತ್ತಿದ್ದ ಪ್ಯಾಟ್ ಕಮಿನ್ಸ್ ಪಡೆಯ ಆಟ ಲಕ್ನೋ ವಿರುದ್ದ...
ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯ ಕಲ್ಕತ್ತಾದಲ್ಲಿ ನಡೆಯಲಿದೆ. ಸೀಸನ್‌ನ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ....
