ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್, ಬೇಲ್ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ. ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ನಟನಿಗೆ ಜೈಲಿನಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಇದೀಗ ಎಂಆರ್ಐ ಸ್ಕ್ಯಾನ್ ಮಾಡಿಸಲು ದರ್ಶನ್ನ್ನು ಬಳ್ಳಾರಿ ಬಿಮ್ಸ್ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್ಗೆ ಅಡ್ಡ ಬಂದ ಕಾರಣ ಪೊಲೀಸ್ ಭದ್ರತೆ ನೀಡಲಾಗಿದೆ.
Breaking NEWS
ಧಾರವಾಡ: ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ವಿಕಲಚೇತನರು ಭಾಗಿಯಾಗಿದ್ದು, ಆ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ ಮೇಲೆ ಕುಳಿತು...
ಬೆಂಗಳೂರು : ರಾಜಧಾನಿಯಾಲ್ಲಿ ಇಂದು ಕೂಡ ಮಳೆ ಆರ್ಭಟ ಮುಂದುವರಿದಿದ್ದು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ...
ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ಅದರಲ್ಲೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ರನ್ನು...
ಬೆಂಗಳೂರು : ರಾಜಧಾನಿಯಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಬೆಂಗಳೂರಿನ ಬೀದಿಬೀದಿಗಳಲ್ಲಿ ವರುಣನ ಎಂಟ್ರಿಯಿಂದ ನೀರು ಉಕ್ಕಿ ಹರಿಯುತ್ತಿವೆ. ಮಳೆಯಿಂದ ಸಾಕಷ್ಟು ಅವಾಂತರ...
ಚಿಕ್ಕೋಡಿ : ವಸತಿ ಶಾಲೆಯ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವನ್ನಪಿದ್ದು, ಈ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ...
ಯಲಂಕ : ಬೆಂಗಳೂರು ನಗರದ ಯಲಹಂಕ ಸುತ್ತಾಮುತ್ತಾ ಭಾರಿ ಮಳೆ ಆಗುತ್ತಿದ್ದು, ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಯಲಹಂಕ ತಗ್ಗುಪ್ರದೇಶಗಳು ಜಲಾವೃತ...
ಮೈಸೂರು : ನೆನ್ನೆ ಸುರಿದ ಭಾರಿ ಮಳೆಗೆ ಮೈಸೂರು ತತ್ತರಿಸಿ ಹೋಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹೌದು ನೆನ್ನೆ ರಾತ್ರಿ ಭಾರಿ ಮಳೆ...
ಬೆಂಗಳೂರು : ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು...
ದೆಹಲಿ : ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನೀಡಿದ್ದು, ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ...