October 8, 2025

Breaking NEWS

ಪ್ರತಿಯೊಬ್ಬರು ಕೂಡಾ ತಾವು ಎಲ್ಲರಿಗಿಂತ ಭಿನ್ನವಾಗಿ, ವಿಶೇಷವಾಗಿ ಮದುವೆಯಾಗಬೇಕು ಎಂದು ಬಯಸುತ್ತಿದ್ದು, ಕೆಲವರು ಕೋಟಿಗಟ್ಟಲೆ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಅದೇ ರೀತಿ...
ಬೆಂಗಳೂರು : ಅಲೋವೆರಾ , ಶುಷ್ಕ ಮತ್ತು ಬಿಸಿ ಪ್ರದೇಶಗಳಲ್ಲಿ ಬೆಳೆಯುವ ರಸಭರಿತ ಸಸ್ಯವಾಗಿದ್ದು, ಚರ್ಮದ ಕಾಯಿಲೆಗಳು, ಗಾಯಗಳು ಮತ್ತು ಹೊಟ್ಟೆಯ ಸಮಸ್ಯೆಗಳಿಗೆ...
ಕ್ಯಾರೆಟ್ ಆರೋಗ್ಯಕ್ಕೆ ಬಹಳ ಒಳ್ಳೆಯದಗಿದ್ದು, ಅನೇಕ ಭಾರತೀಯ ಭಕ್ಷ್ಯಗಳಲ್ಲಿ ಮತ್ತು ಚೈನೀಸ್ ಭಕ್ಷ್ಯಗಳಲ್ಲಿ ಕ್ಯಾರೆಟ್ ಅನ್ನು ಹೆಚ್ಚಾಗಿ ಬಳಸಲಾಗುತ್ತದೆ. ಅದರಲ್ಲೂ ಸಲಾಡ್ ಅಥವಾ...
ಬೆಂಗಳೂರು : ಚನ್ನಪಟ್ಟಣದಲ್ಲಿ ಟಿಕೆಟ್ ಅನೌನ್ಸ್​ಗೂ ಮೊದಲೇ ಬಿಜೆಪಿ ಮತ್ತು ಕಾಂಗ್ರೆಸ್‌ ಆಂತರಿಕ ಯುದ್ಧ ಆರಂಭವಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ...
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್,​ ಬೇಲ್​ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ.  ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ​ನಟನಿಗೆ ಜೈಲಿನಲ್ಲೇ ಚಿಕಿತ್ಸೆ  ನೀಡಲಾಗ್ತಿತ್ತು. ಇದೀಗ ಎಂಆರ್​ಐ ಸ್ಕ್ಯಾನ್ ಮಾಡಿಸಲು ದರ್ಶನ್​ನ್ನು ಬಳ್ಳಾರಿ ಬಿಮ್ಸ್​ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ಅಡ್ಡ ಬಂದ ಕಾರಣ  ಪೊಲೀಸ್ ಭದ್ರತೆ ನೀಡಲಾಗಿದೆ.
ಧಾರವಾಡ: ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ವಿಕಲಚೇತನರು ಭಾಗಿಯಾಗಿದ್ದು, ಆ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ ಮೇಲೆ ಕುಳಿತು...
ಬೆಂಗಳೂರು : ರಾಜಧಾನಿಯಾಲ್ಲಿ ಇಂದು ಕೂಡ ಮಳೆ ಆರ್ಭಟ ಮುಂದುವರಿದಿದ್ದು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ...
ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ಅದರಲ್ಲೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್‌ರನ್ನು...
Yoga and you Benefits of Avacado