ನಾಳೆ ನಡೆಯಲಿರುವ ಇಂಗ್ಲೆಂಡ್ ವಿರುದ್ದದ 2ನೇ ಏಕದಿನ ಪಂದ್ಯಕ್ಕೆ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಲಭ್ಯರಾಗಲಿದ್ದಾರೆ. ನಾಗ್ಪುರ್‌ನಲ್ಲಿ ನಡೆದ ಮೊದಲ ಏಕದಿನ...
breakingnews
ಆಸ್ಟ್ರೇಲಿಯಾ ತಂಡದ ಅಲ್ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 35 ವರ್ಷದ ಆಸೀಸ್ ಆಟಗಾರ 71 ಏಕದಿನ ಪಂದ್ಯಗಳನ್ನು ಆಡಿ...
ಭಾರತ ತಂಡದ ಸ್ಟಾರ್ ಅಲ್ರೌಂಡರ್ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್ ಕ್ಲಬ್‌ಗೆ ಸೇರಿಕೊಂಡಿದ್ದಾರೆ. ಈ ಮೂಲಕ 600 ವಿಕೆಟ್ ಪಡೆದ...
ಭಾರತ ತಂಡದ ನಾಯಕ ರೋಹಿತ್ ಶರ್ಮಾರ ಫಾರ್ಮ್ ಸಮಸ್ಯೆ ಮುಂದುವರೆದಿದ್ದು , ಇಂಗ್ಲೆಂಡ್ ವಿರುದ್ದವೂ ಹಿಟ್ ಮ್ಯಾನ್ ಆಟ ನಡೆಯಲಿಲ್ಲ. ಕಳೆದ ದಿನ...
5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ದ 4 ವಿಕೆಟ್‌ಗಳ ಜಯ ಗಳಿಸಿದೆ. ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್...
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸುತ್ತಾರೆ ಎಂಬ ಮಾತು ಕ್ರಿಕೆಟ್ ಫೀಲ್ಡ್‌ನಲ್ಲಿ ಕೇಳಿಬರುತ್ತಿದೆ. 2027ರ ವಿಶ್ವಕಪ್...
ಚಾಂಪಿಯನ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್, ಹಾಗೂ ಜೋಶ್ ಹೇಜಲ್‌ವುಡ್‌ಗೆ ಗಾಯದ ಸಮಸ್ಯೆ...
ಟಿ-20 ಸರಣಿಯನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಭಾರತಕ್ಕೆ ಇದೀಗ 5 ಪಂದ್ಯಗಳ ಏಕದಿನ ಸರಣಿ ಗೆಲ್ಲುವ ಗುರಿ. ಈ ಸರಣಿಗೆ ಹಿರಿಯ...
ಐಪಿಎಲ್ 2025ರ ಟೂರ್ನಿಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿವೆ. ಬಹುತೇಕವಾಗಿ ಎಲ್ಲ ತಂಡಗಳು ತಮ್ಮ ನಾಯಕನನ್ನು ಪ್ರಕಟಿಸಿವೆ. ಆದರೆ ಕೆಕೆಆರ್ ,...
2025ರ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಡಿಫೆಂಡಿಂಗ್ ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ಇಬ್ಬರು ಹೊಸ ಆಟಗಾರರು ಸೇರ್ಪಡೆಯಾಗಿದ್ದಾರೆ. ಆರ್‌ಸಿಬಿ ತಂಡದಲ್ಲಿದ್ದ ಸೋಪಿ ಡಿವೈನ್ ಹಾಗೂ...