June 28, 2026

breakingnews

ಬಹುನಿರೀಕ್ಷಿತ ಸೀಸನ್‌ 18ರ ಐಪಿಎಲ್‌ ಟೂರ್ನಿಗೆ ಕೆಲವೇ ದಿನಗಳು ಬಾಕಿ ಉಳಿದಿವೆ.  ಈ ನಡುವೆ ಕ್ರಿಕೆಟ್‌ ಅಭಿಮಾನಿಗಳು ಕಾಯುತ್ತಿದ್ದ ಪ್ರಶ್ನೆಯೊಂದಕ್ಕೆ ಉತ್ತರ ಸಿಕ್ಕಿದೆ....
ಚಾಂಪಿಯನ್ಸ್‌ ಟ್ರೋಫಿಯಲ್ಲಿ ಹೀನಾಯ ಪ್ರದರ್ಶನ ನೀಡಿ ಲೀಗ್‌ ಹಂತದಲ್ಲೇ ಹೊರ ಬಿದ್ದಿರುವ ಪಾಕಿಸ್ತಾನ ತಂಡದಲ್ಲಿ ಮೇಜರ್‌ ಸರ್ಜರಿ ಆಗುವ ಸಾಧ್ಯತೆಯಿದೆ. ಟೂರ್ನಿಯಲ್ಲಿ ಆಡಿದ...
ಚಾಂಪಿಯನ್ಸ್‌ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿರುವ ರಿಷಬ್‌ ಪಂತ್‌ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇದರ ನಡುವೆ ಸ್ಟಾರ್‌ ಬ್ಯಾಟ್ಸ್‌ಮನ್‌ ಪಂತ್‌ಗೆ ಒಳ್ಳೆ ಸುದ್ದಿ ಲಭಿಸಿದೆ....
ಚಾಂಪಿಯನ್ಸ್‌ ಟ್ರೋಫಿಯ ಮೊದಲ ಸೆಮಿಪೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. ಈ ಪಂದ್ಯದಲ್ಲಿ ಭಾರತಕ್ಕೆ 2023ರ ವಿಶ್ವಕಪ್‌ ಸೋಲಿಗೆ ಸೇಡು...
ಪಾಪ ಕ್ಷಯ ಖಜಾನೆ ಅಕ್ಷಯ…! 144 ವರ್ಷದ ಕುಂಭಮೇಳ ಆಯೋಜನೆಯ ಪ್ರಕ್ರಿಯೆಗಳು ಆರಂಭವಾದ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಟೀಕಾಕಾರರ ಟೀಕಾಸ್ತçಗಳು ಉತ್ತರ...
ರಾಜಕೀಯ ವಲಯಕ್ಕೆ ಮಾತ್ರ ಸೀಮಿತವಾಗಿದ್ದ ಆರೋಪ ಪ್ರತ್ಯಾರೋಪದ ಕೆಸರಾಟ ಇದೀಗ ರಾಜಕೀಯ ಮೀರಿ ಕ್ರಿಕೆಟ್‌ ಲೋಕಕ್ಕೂ ಕಾಲಿಟ್ಟಿದೆ. ಭಾರತ ತಂಡದ ನಾಯಕ ರೋಹಿತ್‌...
ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಇಂದಿನಿಂದ ಲಖನೌದಲ್ಲಿ ನಡೆಯಲಿದೆ. ಆರಂಭಿಕ ಪಂದ್ಯದಲ್ಲಿ ಯು.ಪಿ ವಾರಿಯರ್ಸ್‌ ಹಾಗೂ ಗುಜರಾತ್‌ ಜೈಂಟ್ಸ್‌ ತಂಡಗಳು ಸೆಣಸಾಡಲಿವೆ. ಸೀಸನ್‌ 1...
ಚಾಂಪಿಯನ್ಸ್‌ ಟ್ರೋಫಿ ನ್ಯೂಜಿಲೆಂಡ್‌ ವಿರುದ್ದ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಏಕದಿನ ಪಂದ್ಯದಲ್ಲಿ 300 ಏಕದಿನ ಪಂದ್ಯ ಆಡಿದ ಸಾಧನೆ ಮಾಡಿದರು. ಈ ಸಾಧನೆ...
ರಣಜಿ ಇತಿಹಾಸದಲ್ಲಿ ವಿದರ್ಭ ತಂಡ 3ನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.  ಕೇರಳ ವಿರುದ್ದ ನಡೆದ ಪಂದ್ಯದಲ್ಲಿ ಡ್ರಾ ಮಾಡಿಕೊಂಡ ವಿದರ್ಭ ಮೊದಲ...
ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತಕ್ಕೆ ಸೇಡು ತೀರಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ. 2023ರ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾ,...