ಶಾಲೆಗಳೆಂದರೆ ಮಕ್ಕಳಿಗೆ ಪಾಠ ಹೇಳುವ, ಈ ದೇಶದ ಭಾವೀ ಪ್ರಜೆಗಳನ್ನು ಸೃಷ್ಟಿಸುವ, ಉತ್ತಮ ಸಮಾಜ ನಿರ್ಮಾಣಕ್ಕೆ ಅಡಿಪಾಯ ಹಾಕುವ ಸ್ಥಳಗಳು. ಇನ್ನೊಂದು ಮಾತಿನಲ್ಲಿ...
politician
ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಹೆಸರಿನಲ್ಲಿ ತಮ್ಮಲ್ಲಿ ಹಣ ಪಡೆದ ಸಾಲಗಾರರಿಗೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಲು...
ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದ ನೂತನ ಅಧ್ಯಕ್ಷ ಡೋನಾಲ್ಟ್ ಟ್ರಂಪ್‌ಗೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಭಾರತ ಅಮೆರಿಕಾ ರಾಷ್ಟ್ರಗಳ ಸಂಬಂಧ ಬಲಪಡಿಸುವ...
ಇದು ಅಂತಿಂಥ ಕುರ್ಚಿ ಅಲ್ಲ…ಈ ಕುರ್ಚಿಗೆ ಯಾವ ಅಂಟಿನ ಉಂಡೆ ಹಾಕಿದ್ದಾರೋ ಗೊತ್ತಿಲ್ಲ … ಇಂತಹ ಕುರ್ಚಿ ಭೂತ ಕಾಲದಲ್ಲಿ ಇದ್ದಂಗಿಲ್ಲ.. ವರ್ತಮಾನ...
ರಸ್ತೆ ಅಪಘಾತದಲ್ಲಿ ತೀವ್ರ ಗಾಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 13 ದಿನಗಳ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಲೇ...
ಬಾಲಿವುಡ್‌ನ ಪ್ರಸಿದ್ದ ಕುಚ್ ಕುಚ್ ಹೋತಾ ಹೈ ಸಿನಿಮಾ ಸಿನಿ ಪ್ರೇಕ್ಷಕರ ಫೇವರೆಟ್ ಲಿಸ್ಟ್‌ನಲ್ಲಿ ಒಂದಾಗಿದೆ. ಭಾರತೀಯರು ಸೇರಿದಂತೆ ವಿದೇಶಿಗರಿಗೂ ಸಹ ಈ...
ನಿಗದಿಗಿಂತ ಮೊದಲೇ ಸಚಿವ ಸಂಪುಟ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಲು ನಿರ್ಧಾರ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಂಪುಟ ಸಭೆ...
ಇತ್ತೀಚೆಗೆ ಸಂಭವಿಸಿದ ರಸ್ತೆ ಅಫಘಾತದಿಂದ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವನ್ನು ಸಿಎಂ ವಿಚಾರಿಸಿದ್ದಾರೆ. ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ...
ಇದೇ ತಿಂಗಳ ಜ,31ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ನಂತರ...
ಮೈಸೂರು: ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ಎಫೆಕ್ಟ್‌ನಿಂದ ಮೈಸೂರಲ್ಲಿ ಬಸ್‌ಗಳ ಕೊರತೆ ಉಂಟಾಗಿದೆ. ಸಮಾವೇಶಕ್ಕೆ ಸಾರಿಗೆ ಬಸ್ ಕಳುಹಿಸಿರುವ ಹಿನ್ನಲೆ ವಿದ್ಯಾರ್ಥಿಗಳು ಕಾಲೇಜ್‌ಗೆ...
