
ಟಿ-20 ಸರಣಿಯನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಭಾರತಕ್ಕೆ ಇದೀಗ 5 ಪಂದ್ಯಗಳ ಏಕದಿನ ಸರಣಿ ಗೆಲ್ಲುವ ಗುರಿ. ಈ ಸರಣಿಗೆ ಹಿರಿಯ ಆಟಗಾರರು ವಾಪಸ್ಸು ಆಗಿದ್ದು ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯ ನಾಗ್ಪುರದ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1;30ಕ್ಕೆ ನಡೆಯಲಿದೆ,ಇದೇ ತಿಂಗಳ 19ನೇ ತಾರೀಖಿನಿಂದ ಚಾಂಪಿಯನ್ ಟ್ರೋಫಿ ಆರಂಭವಾಗಲಿದೆ. ಹೀಗಾಗಿ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಈ ಸರಣಿ ಅತ್ಯಂತ ಮಹತ್ವದಾಗಿದೆ.

ಭಾರತ ತಂಡ:
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,ಕೆಲ್ ರಾಹುಲ್, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಚರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ,ಅಕ್ಷದೀಪ್ ಸಿಂಗ್, ಹರ್ಷಿತ್ ರಾಣಾ,

ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್, ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಸ್ಮಿತ್, ಫಿಲ್ ಸಾಲ್ಟ್, ಜೀಮೀ ಓವರ್ಟನ್, ಜೋಫ್ರಾ ಆರ್ಚರ್, ಗಸ್ ಅಟ್ಕಿಸ್ಸನ್, ಆದಿಲ್ ರಶೀದ್,ಸಾಕಿಬ್ ಮೊಹಮೂದ್, ಮಾರ್ಕ್ವುಡ್,

ಅಭಿಷೇಕ್ . ಎಸ್